Featured

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ  : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ  : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು, :2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ‍್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ.

2025 ಮಾರ್ಚ್​ 21ರಿಂದ ಏಪ್ರಿಲ್​ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

14 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago