ಬೆಂಗಳೂರು: 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ.
ಇಂದು ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಶುಭ ಹಾರೈಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…