Featured

ಎಸ್ಎಸ್ಎಲ್ ಸಿ, ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

ಎಸ್ಎಸ್ಎಲ್ ಸಿ, ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ:
ಫೆ.28: ಕನ್ನಡ, ಅರೇಬಿಕ್‌,

ಮಾರ್ಚ್‌ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ,

ಮಾ.3: ಇಂಗ್ಲಿಷ್‌,

ಮಾ.4: ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಮಲಯಾಳಂ,

ಮಾ.5: ಇತಿಹಾಸ,

ಮಾ.6: ಭೌತ ವಿಜ್ಞಾನ,

ಮಾ.7: ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ,

ಮಾ.9: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ,

ಮಾ.10: ಅರ್ಥಶಾಸ್ತ್ರ,

ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ,

ಮಾ.12: ಹಿಂದಿ,

ಮಾ.13: ರಾಜ್ಯಶಾಸ್ತ್ರ,

ಮಾ.14: ಲೆಕ್ಕಶಾಸ್ತ್ರ, ಗಣಿತ,

ಮಾ.16: ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ,

ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:
ಮಾರ್ಚ್‌ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ,

ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ,

ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ,

ಮಾ.28: ಗಣಿತ, ಸಮಾಜ ಶಾಸ್ತ್ರ,

ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು,

ಏ.1: ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು,

ಏ.2: ಸಮಾಜ ವಿಜ್ಞಾನ

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago