ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಮರುತನಿಖೆ ಆರಂಭವಾಗಿದೆ. ಧರ್ಮಸ್ಥಳದ ಕಾಡಿಗೆ ಎಸ್‌ಐಟಿ ಎಂಟ್ರಿ ಕೊಟ್ಟಿದ್ದು, ಸೌಜನ್ಯ ಮೃತದೇಹ ಸಿಕ್ಕ ಜಾಗಕ್ಕೆ ಭೇಟಿ ನೀಡಿದೆ.
14 ವರ್ಷದ ಹಿಂದಿನ ಪ್ರಕರಣದಲ್ಲಿ ಸೌಜನ್ಯ ಮೃತದೇಹ ಸಿಕ್ಕ ಜಾಗದಲ್ಲಿ ಮರುಸೃಷ್ಠಿ ಮಾಡಲಾಗಿದೆ. ಧರ್ಮಸ್ಥಳದ ಮಣ್ಣಸಂಕದ ಕಾಡಿನಲ್ಲಿ ಸೌಜನ್ಯ ಮೃತದೇಹ ಸಿಕ್ಕಿತ್ತು.
ಇದನ್ನೂ ಓದಿ:
ಎಸ್‌ಐಟಿ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದಲ್ಲಿ ಮರುಸೃಷ್ಠಿ ಮಾಡಲಾಗಿದೆ. ಎಸ್‌ಐಟಿ ತಂಡದ ಜೊತೆ ಎಫ್‌ಎಸ್‌ಎಲ್ ಸಿಬ್ಬಂದಿ ಕೂಡ ಆಗಮಿಸಿದ್ದಾರೆ. ಸೌಜನ್ಯ ಮೃತದೇಹ ಸಿಕ್ಕ ಜಾಗವನ್ನು ಕುಟುಂಬಸ್ಥರು ತೋರಿಸಿದ್ದಾರೆ.
ಸೌಜನ್ಯ ಮಾವ ಪುರಂದರಗೌಡ ಹಾಗೂ ಸಂಬಂಧಿ ತುಕಾರಾಂ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ. SOCO ತಂಡ, ಬೆಂಗಳೂರು FSL ತಂಡ, ಗ್ರಾಮ ಆಡಳಿತ ಅಧಿಕಾರಿ, ಪಂಚರು, ವೈದ್ಯರು, ಫೋಟೊ-ವೀಡಿಯೋ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ.
ಮಂಗಳೂರು: ಎಸ್ ಐಆರ್ ವಿರುದ್ಧ 'ಸಾಮೂಹಿಕ ಜನತಾ ನಡಿಗೆ' ಮೋದಿಯವರೇ, ನೀವು ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ; ನಿಮ್ಮ ಪಾಪದ ಕೊಡ…
ತಮಿಳುನಾಡು ಜೈಲಿನಿಂದ ಖೈದಿಗಳು ಪರಾರಿ ಪ್ರಕರಣ: ಹಿರಿಯ ಜೈಲಾಧಿಕಾರಿ ಅಮಾನತು, ಸಿಬ್ಬಂದಿ ವರ್ಗಾವಣೆ : ಸಿಎಂ ವಿಜಯ್ ಆದೇಶ ಚೆನ್ನೈ:…
ರಾಜ್ಯೋತ್ಸವ ಪಟ್ಟಿ ತಿದ್ದುಪಡಿ: ಉಡುಪಿಯ ವೈದ್ಯ ಡಾ.ಚಂದ್ರಶೇಖರ್ ಹೆಸರು ಕೈಬಿಟ್ಟಿದಕ್ಕೆ ಸರಕಾರದ ವಿರುದ್ಧ ತೀವ್ರ ಅಸಮಾಧಾನ ಉಡುಪಿ: ಕರ್ನಾಟಕ ಸರಕಾರ…
ಬೆಂಗಳೂರು: ಖಾಸಗಿ ಹೋಟೆಲ್ನ ಈಜುಕೊಳದಲ್ಲಿ ವಿದ್ಯುತ್ ಅವಘಡ : ವಿದೇಶಿ ಪ್ರಜೆಗಳಿಬ್ಬರು ಸಾವು ; ಮತ್ತಿಬ್ಬರಿಗೆ ಗಂಭೀರ ಗಾಯ ಬೆಂಗಳೂರು: ಖಾಸಗಿ ಹೋಟೆಲ್ನ…
ಮೂಡುಬಿದಿರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ; ಸವಾರ ಮೃತ್ಯು ಮೂಡುಬಿದಿರೆ : ಖಾಸಗಿ ಬಸ್ ವೊಂದು ದ್ವಿಚಕ್ರ…
ಹೊಸ ವಂದೇ ಭಾರತ್‌ಗೆ ರೈಲಿಗೆ ಸುರತ್ಕಲ್ ನಿಲುಗಡೆ ಘೋಷಿಸಬೇಕು : ಪ್ರಯಾಣಿಕರ ಆಗ್ರಹ ಸುರತ್ಕಲ್: ಬೆಂಗಳೂರು-ಕಾರವಾರ ನಡುವೆ ಸಂಚರಿಸಲಿರುವ ಹೊಸ ವಂದೇ…