ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‌ನಿಂದ ಆದೇಶ ಹೊರ ಬಿದ್ದಿದ್ದು, ‘ಎಡಿಜಿಪಿ ಅಮೃತ್ ಪಾಲ್ ಪರೀಕ್ಷೆಯ ನೇತೃತ್ವ ವಹಿಸಿದ್ದರು.
ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಪಾಲ್ ಬಳಿಯಿತ್ತು. ಅವ್ರು ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್ ಶೀಟ್ ತಿದ್ದಿರುವುದು ಪಿಎಸ್‌ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್ ಪಾಲ್‌ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್‌ಪಿಪಿ ಪ್ರಸನ್ನ ವಾದ ಮಂಡಿಸಿದರು
ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್ : ಜಿಲ್ಲಾಧಿಕಾರಿ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…