ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:
ಮನೆಯ ರೂಮ್ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಘಟನೆ ಸಂಬಂಧ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ರೂಮ್ ಬಾಗಿಲು ಮುರಿದು ಆಸ್ಪತ್ರೆಗೆ ರವಾನೆ ಮಾಡಿದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿ ಬೀಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ನಗರದ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ …