ಬೆಂಗಳೂರು: ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಆ ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ದಲಿತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆಯಲ್ಲಿ ನಡೆದ ಸಾವಿಗೆ ಕಾಂಗ್ರೆಸ್ ಮತ್ತು ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇನ್ಮನವಿ ಸಲ್ಲಿಸಿದೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…