ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ಮಾ. 25 ರಿಂದ ಏ 06 ರವರೆಗೆ ಬರೆದಿದ್ದರು. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇಂದು ಇವರ ಭವಿಷ್ಯ ನಿರ್ಧಾರವಾಗಲಿದೆ.
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…