ರಾಮನಗರ : ತಾಕತ್ತಿದ್ದರೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸಿ ಎಂದು ಬಿಜೆಪಿಗೆ ಶಾಸಕ ರಾಮಲಿಂಗಾ ರೆಡ್ಡಿ ಸವಾಲೆಸೆದಿದ್ದು ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ”ಬಿಜೆಪಿಯು ಕಾಂಗ್ರೆಸ್‌ನ ಮತ ವಿಭಜನೆ ಮಾಡುವ ಷಡ್ಯಂತ್ರ ರೂಪಿಸಿದೆ. ಗಲಭೆಗಳು ಆದ ಸಂದರ್ಭದಲ್ಲಿ ಮಾತ್ರ ಎಸ್‌ಡಿಪಿಐ ನಿಷೇಧ ಮಾಡುವ ಬಗ್ಗೆ ಹೇಳುತ್ತಾರೆ. ನಿಜವಾಗಿ ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು. ಬರೀ ಹೇಳಿಕೆಗೆ ಮಾತ್ರ ಎಸ್‌ಡಿಪಿಐ ಹಾಗೂ ಪಿಎಫ್‌ಐ ನಿಷೇಧ ಸೀಮಿತವಾಗಿದೆ” ಎಂದು ಆರೋಪಿಸಿದ್ದಾರೆ.
”ಬಿಜೆಪಿ ಸರ್ಕಾರದಿಂದಾಗಿ ಕಾನೂನು ಸುವ್ಯವಸ್ಥೆ ದುಸ್ಥಿತಿಯಲ್ಲಿದ್ದು ಶಾಸಕರಿಗೂ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಕಳೆದ ಐದು ದಿನದಿಂದ . ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದ್ದು ಈವರೆಗೂ ಸರ್ಕಾರ ಯಾವುದೇ ರಕ್ಷಣೆ ಒದಗಿಸಿಲ್ಲ” ಎಂದು ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…