ಮಂಗಳೂರು, : ಅವಿಭಜಿತ ದ.ಕ. ಜಿಲ್ಲಾ ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ 16 ಅಭ್ಯರ್ಥಿಗಳು ‘ಸಹಕಾರ ಭಾರತಿ’ ವಿರುದ್ಧ ಜಯ ಗಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ, ಪಟ್ಟಣ ಸಹಕಾರ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ ಮತ್ತು ಇತರ ಎಲ್ಲ ಸಹಕಾರ ಸಂಘಗಳ ಪ್ರತಿನಿಧಿಗಳು ಮತ ಚಲಾಯಿಸಿದರು.
ಎಂ.ಎನ್.ರಾಜೇಂದ್ರಕುಮಾರ್, ಭಾಸ್ಕರ್ ಎಸ್. ಕೋಟ್ಯಾನ್, ವಿನಯಕುಮಾರ್ ಸೂರಿಂಜೆ, ಕೆ.ಹರೀಶ್ಚಂದ್ರ, ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಬಿ.ಅಶೋಕಕುಮಾರ್ ಶೆಟ್ಟಿ, ಕೆ.ಎಸ್.ದೇವರಾಜ್, ಶಶಿಕುಮಾರ್ ರೈ ಬಿ., ಎಂ.ವಾದಿರಾಜ ಶೆಟ್ಟಿ, ಬಿ.ನಿರಂಜನ, ಟಿ.ಜಿ.ರಾಜರಾಮ್ ಭಟ್, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಎಸ್.ಬಿ. ರೈ ಜಯ ಗಳಿಸಿದ್ದಾರೆ.
ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ರಿಟರ್ನಿಂಗ್ ಅಧಿಕಾರಿ ರವಿಚಂದ್ರ ನಾಯಕ್ ‘ಅಭ್ಯರ್ಥಿಗಳು ಕ್ರಮಬದ್ಧವಾಗಿ ಚುನಾಯಿತರಾಗಿದ್ದಾರೆ’ ಎಂದು ಘೋಷಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…