Featured

ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ ರಾಜ್ಯ ಸರ್ಕಾರದ ವಿರುದ್ಧ ದಲಿತರ ದಂಗೆ :ಸಿದ್ದರಾಮಯ್ಯ -Vishwanews24

ಬೆಂಗಳೂರು: ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಪ್ರಯತ್ನಿಸಿದರೆ ದಲಿತ ಸಮುದಾಯ ದಂಗೆ ಎದ್ದೀತು ಎಂದು ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ” ಎಂದಿದ್ದಾರೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

16 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

20 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

20 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

21 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago