Featured

ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ ರಾಜ್ಯ ಸರ್ಕಾರದ ವಿರುದ್ಧ ದಲಿತರ ದಂಗೆ :ಸಿದ್ದರಾಮಯ್ಯ -Vishwanews24

ಬೆಂಗಳೂರುಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಪ್ರಯತ್ನಿಸಿದರೆ ದಲಿತ ಸಮುದಾಯ ದಂಗೆ ಎದ್ದೀತು ಎಂದು ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ” ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

24 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

24 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago