Featured

ಎಸ್‍ಎಸ್‍ಎಲ್‍ಸಿ ಫಲಿತಾಂಶ : ಬಿಜೆಪಿ ಬದಲು ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಿದ್ದಾರೆ ದಕ್ಷಿಣ ಕನ್ನಡ ಮೊದಲನೇ ಸ್ಥಾನ ಬರುತಿತ್ತು :ಸಚಿವ ರೇವಣ್ಣ -Vishwanews24

ಹಾಸನ: ಬಿಜೆಪಿ ಪಕ್ಷಕ್ಕೆ ವೋಟ್ ಹಾಕಿದ್ದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 7ನೇ ಸ್ಥಾನ ಬಂದಿದೆ ಎಂದು ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಮಧ್ಯಾಹ್ನ ಪ್ರೌಢ ಶಿಕ್ಷಣ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಘೋಷಿಸಿದ್ದರು. ಉಡುಪಿ ಐದನೇ ಸ್ಥಾನವನ್ನು ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆ 7 ಸ್ಥಾನವನ್ನು ಪಡೆದಿತ್ತು.

ಹಾಸನದಲ್ಲಿ ಈ ಸಂಬಂಧ ಮಾತನಾಡಿದ ರೇವಣ್ಣ, ಪ್ರತಿವರ್ಷವೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿರುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೆ ಕಾರಣ ಅಲ್ಲಿನ ಜನತೆ ಬಿಜೆಪಿಗೆ ವೋಟ್ ಹಾಕಿದ್ದಾರೆ. ಅಲ್ಲಿನ ಜನರು ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಿದ್ದಾರೆ ಅವರು ಅದೇ ಸ್ಥಾನದಲ್ಲಿ ಇರುತ್ತಿದ್ದರು. ಅದಲ್ಲದೆ ಹಾಸನ ರಾಜ್ಯಕ್ಕೆ ಪ್ರಥಮ ಸ್ಥಾನ ಬರಲು ತಮ್ಮ ಪತ್ನಿ ಭವಾನಿ ರೇವಣ್ಣ ಅವರು ಪ್ರಮುಖರು ಎಂದು ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago