Featured

ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ :  ನಾಳೆ ನಡೆಯಬೇಕಿದ್ದ ಮಂಗಳೂರು ವಿ.ವಿ.ಪದವಿ ಪರೀಕ್ಷೆ ಮುಂದೂಡಿಕೆ – vishwanews24

ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ :  ನಾಳೆ ನಡೆಯಬೇಕಿದ್ದ ಮಂಗಳೂರು ವಿ.ವಿ.ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ನಾಳೆ ನಡೆಯಬೇಕಿದ್ದ ಮಂಗಳೂರು ವಿ.ವಿ ಪರೀಕ್ಷೆಯನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ‌.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನೀಡಲಾದ ಸರಕಾರಿ ರಜೆಯ ಕಾರಣದಿಂದ ಮುಂದೂಡಲಾಗಿದೆ.

ಮಂಗಳೂರು ವಿವಿ ಪರೀಕ್ಷೆಗಳು ನಾಳೆಯಿಂದ ಆರಂಭಗೊಳ್ಳಬೇಕಿತ್ತು. ಇದೀಗ ನಾಳೆಯ ಪರೀಕ್ಷೆಯನ್ನು‌ ಮುಂದೂಡಲಾಗಿದ್ದು.ದಿನಾಂಕವನ್ನು ಸದ್ಯದಲ್ಲಿಯೇ ವಿಶ್ವವಿದ್ಯಾನಿಲಯ ಘೋಷಿಸಲಿದೆ ಎಂದು ವಿವಿ ತಿಳಿಸಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

30 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

5 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

5 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

6 hours ago