ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಲ್ಲಿ ಡಿ.10ರಿಂದ 12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರ, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.
ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.11ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…