ಬೆಂಗಳೂರು: ಮಾರ್ಚ್ 28 ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಮಾರ್ಚ್ 28 ರಂದು ರಾಜ್ಯಾದ್ಯಂತ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆಯಲಿದೆ. ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಶಿಕ್ಷಣ ಇಲಾಖೆ ಸಮವಸ್ತ್ರ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…