ಉಡುಪಿ : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವನ್ನು ಮಾರ್ಚ್ 5 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿಯ ಸರಕಾರಿ ಪ್ರೌಢ ಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ದೀಪಾ ಉಡುಪ ಮೊ.ನಂ: 8618240682, ರಜನಿ ಉಡುಪ ಮೊ.ನಂ: 9880784064, ವಿನೋದ ಮೊ.ನಂ: 9743577651, ನವ್ಯಾ ಮೊ.ನಂ: 9008417909, ನಾಗೇಂದ್ರ ಪೈ ಮೊ.ನಂ: 9886118891, ಮಿಲ್ಟನ್ ಕ್ರಾಸ್ತಾ ಮೊ.ನಂ: 9481144081, ನಯನಾ ಮೊ.ನಂ: 9481842173 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಉಡುಪಿ ಬಿಇಓ ಮೊ.ನಂ: 9480695376 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು. ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…