ಎಸ್ ಎಸ್ ಎಲ್ ಸಿ ಸಿ ಪರೀಕ್ಷೆ ನಡೆದೆ ನಡೆಯುತ್ತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್: vishwanews24

udupi: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ ಪರೀಕ್ಷೆ ನಡೆಸಲಾಗುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪುನರ್‌ಮನನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಹಾಗೆಯೇ ಶಾಲೆಯನ್ನು ಯಾವುದೇ ಅವಸರದಲ್ಲಿ ಆರಂಭ ಮಾಡುವುದಿಲ್ಲ ಎಂದು ಹೇಳಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago