udupi: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ ಪರೀಕ್ಷೆ ನಡೆಸಲಾಗುವುದು. ಒಂದು ಪರೀಕ್ಷಾ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪುನರ್‌ಮನನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಹಾಗೆಯೇ ಶಾಲೆಯನ್ನು ಯಾವುದೇ ಅವಸರದಲ್ಲಿ ಆರಂಭ ಮಾಡುವುದಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…