ಕರಾವಳಿಯ ಎಸ್ ಕೆ ಪಿ ಎ ಛಾಯಾಗ್ರಾಹಕರ ಸಂಘಟನೆ ಎರ್ಪಡಿಸಿ ಪ್ರತಿಷ್ಠಿತ ಛಾಯಾಗ್ರಹ ಸ್ಪರ್ಧೆಯಲ್ಲಿ ಉದಯೋನ್ಮುಖ ಯುವ ಛಾಯಾಗ್ರಾಹಕ ಅಶ್ವಿನ್ ಕೊಡವೂರಿಗೆ ವೆಡ್ಡಿಂಗ್ ಮೂಂಮೆಟ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ದೊರಕಿದೆ.
ಮದುವೆ ಸಂಭ್ರಮದಲ್ಲಿ ತಂದೆ ಮಗಳ ಭಾನಾತ್ಮಕ ಕ್ಷಣಗಳನ್ನು ಮನಮುಟ್ಟುವಂತೆ ತನ್ನ ಕ್ಯಾಮರದಲ್ಲಿ ಸೆರೆ ಹಿಡಿದಿದ್ದು, ನಿರ್ಣಯಕರು ಮೊದಲ ಪ್ರಶಸ್ತಿಯನ್ನು ನೀಡಿದ್ದಾರೆ.
ಮೂಲತಃ ಉಡುಪಿಯ ಕೊಡವೂರು ಮೂಲದವರಾಗಿರುವ ಅಶ್ವಿನ್ ಕೊಡವೂರು ತನ್ನ ವಿಭಿನ್ನ ಶೈಲಿಯ ಛಾಯಾಗ್ರಹಣದಿಂದಾಗಿ ಉಡುಪಿಯಲ್ಲಿ ಗುರುತಿಸಿಕೊಂಡಿರುವ ಛಾಯಾಗ್ರಾಹಕರಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…