ಉಡುಪಿ

ಎಸ್ ಕೆ‌ ಪಿ ಎ ಕಾಪು -ಜೆಸಿಐ ಕಾಪು-ಹಾಗೂ ವಿವಿಧ ಸಂಘ ಸಂಸ್ಥೆಯ ಜಂಟಿ:ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಶಿಬಿರ: Vishwanews24

ಎಸ್ ಕೆ‌ ಪಿ ಎ ಕಾಪು -ಜೆಸಿಐ ಕಾಪು-ಹಾಗೂ ವಿವಿಧ ಸಂಘ ಸಂಸ್ಥೆಯ ಜಂಟಿ:ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಶಿಬಿರ: Vishwanews24

ಕಾಪು: JCI ಕಾಪುಮತ್ತು ಸೌತ್ ಕೆನರಾ ಫೋಟೋಗ್ರಾಫರ್s ಅಸೋಸಿಯೇಷನ್ (R.) ದ. ಕ.,ಉಡುಪಿ ಜಿಲ್ಲೆ, ಕಾಪು ವಲಯ ಇವರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ಚಿಕಿತ್ಸೆಹಾಗೂ ಆರೋಗ್ಯ ತಪಾಸನ ಶಿಬಿರ ಕಾರ್ಯಕ್ರಮ ಪೊಲಿಪು ಕಾಂಚನ್ ಸಮುದಾಯ ಭವನದಲ್ಲಿ ಆದಿತ್ಯವಾರ ನಡೆಯಿತು.

ಕಾರ್ಯಕ್ರಮದಲ್ಲಿ ಗಣೇಶ್ ಕಾಂಚನ್ , ಡಾ.ಲಾವಣ್ಯ ಜಿ,ಜನಾರ್ಧನ‌ಕೊಡವೂರು,ರವಿಕುಮಾರ್,ವಾಸುದೇವ ಭಟ್,ಜೆಸಿ ಸುಜಿತ್ ಶೆಟ್ಟಿ, ಉಪಸ್ಥಿತರಿದ್ದರು.
ವಿನೋದ್ ಕಾಂಚನ್ ಸ್ವಾಗತಿಸಿ ,ರಮೇಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago