Featured

ಎಸ್ ಡಿಪಿಐ , ಪಿಎಫ್ ಐ ಜೊತೆ ಸನಾತನ ಧರ್ಮ , RSS , VHP, ಬಜರಂಗದಳ ನಿಷೇಧಿಸಿ : ಎಂ.ಬಿ.ಪಾಟೀಲ್ – Vishwanews24

ಕೋಮು ಭಾವನೆ ಕೆರಳಿಸುವ  ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ..

ಎಸ್ ಡಿಪಿಐ ,ಪಿಎಫ್ ಐ ಜೊತೆಗೆ ಸನಾತನ ಸಂಘಟನೆಗಳನ್ನು ನಿಷೇಧಿಸಬೇಕು..

ಆರ್ ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ..

ಬೆಂಗಳೂರು : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಆಗ್ರಹಿಸಿದರು.

ಸನಾತನ ಧರ್ಮ ಸಂಘಟನೆ, ಆರ್ ಎಸ್‌ಎಸ್ ವಿಶ್ವ ಹಿಂದೂ ಪರಿಷತ್, ಬಜರಂಗದಳ ನಿಷೇಧಿಸಿ ಎಂದು ಅವರು ಆಗ್ರಹಿಸಿದ್ದಾರೆ.ಸರಕಾರ ಸನಾತನ ಧರ್ಮ ಸಂಘಟನೆಯನ್ನು ನಿಷೇಧಿಸಬೇಕು.

ಎಸ್ ಡಿಪಿಐ ,ಪಿಎಫ್ ಐ ಜೊತೆಗೆ ಸನಾತನ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಆರ್ ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಆರೆಸ್ಸೆಸ್ಸಿಗರು ಬ್ರಿಟಿಷರ ಏಜೆಂಟ್ ಆಗಿದ್ದರು ಎಂದು ಆರೋಪಿಸಿದರು.ಜನರಲ್ಲಿ ಕೋಮು ಭಾವನೆ ಬಿತ್ತಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರ್ ಎಸ್‌ಎಸ್ ಹಿನ್ನೆಲೆ ಜಗತ್ತಿಗೆ ಗೊತ್ತಿದೆ ಎಂದು ಕಿಡಿಕಾರಿದರು.

ಕಾನೂನು ಕೈಯಲ್ಲಿ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ.ತಪ್ಪಿತಸ್ಥರು ಯಾರೇ ಇರಲಿ ನಿಧಾ೯ಕ್ಷಣ್ಯ ಕ್ರಮ ಆಗಬೇಕು ಎಂದ ಆವರು, ನಿರಪರಾಧಿಗಳಿಗೆ ಮಾನಸಿಕ ಕಿರುಕಳ ನೀಡಬೇಡಿ,ಎಸ್.ಡಿ.ಪಿ.ಐ ಸಂಘಟನೆ ಕೂಡಲೇ ಬ್ಯಾನ್ ಮಾಡಿ. ಪಿಎಫ್ಐ ಬ್ಯಾನ್ ಮಾಡಿ,ಇದರೊಟ್ಟಿಗೆ RSS, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮಸೇನೆ ಸಹಿತ ಬ್ಯಾನ್ ಮಾಡಿ ಎಂದು ಆಗ್ರಹಿಸಿದರು.

ಯಾರೂ ಕೋಮುಭಾವನೆ ಕೆರಳಿಸುತ್ತಾರೋ ಅವರನ್ನ ಬ್ಯಾನ್ ‌ಮಾಡಿ, ನಮ್ಮದೂ ಏನು ಅಭ್ಯಂತರವಿಲ್ಲ.ಕಾಂಗ್ರೆಸ್ ಪಕ್ಷವು ಬ್ಯಾನ್ ಮಾಡಲು ಸಪೋಟ೯ ಮಾಡುತ್ತೇ,ಆದರೆ ಎರಡನ್ನೂ ಬ್ಯಾನ್ ಮಾಡಿ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago