ಉಡುಪಿ: ಕೋವಿಡ್ ಸಂಕಷ್ಟ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರದ ಪಡಿತರ ಕಿಟ್ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ವಿತರಿಸಿದರು.
ಈ ಸಂಧರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಅಶೋಕ್ ಶೆಟ್ಟಿ ,ರಾಜ್ಯ ಸಹಕಾರಿ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ,ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…