ಬೆಂಗಳೂರು: ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಲಾಗಿದ್ದು, ಎಸ್ ಸಿ ಮತ್ತು ಎಸ್ ಟಿ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಅಂಗಾರ ಅವರನ್ನು ನೇಮಕ ಮಾಡಲಾಗಿದೆ.
ಇನ್ನುಳಿದ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ, ಹಿಂದುಳಿದ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಕುಮಾರ್ ಬಂಗಾರಪ್ಪ, ಅಧೀನ ಶಾಸನ ರಚನಾ ಸಮಿತಿಗೆ ಎಸ್.ಎ.ರಾಮದಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ, ಗ್ರಂಥಾಲಯ ಸಮಿತಿಗೆ ಎಸ್ ಆರ.ವಿಶ್ವನಾಥ್, ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ, ಹಕ್ಕು ಬಾಧ್ಯತೆಗಳ ಸಮಿತಿಗೆ ಎಸ್ ಎ ರವೀಂದ್ರನಾಥ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಎಂ ಕೃಷ್ಣಾ ರೆಡ್ಡಿ, ಅಂದಾಜುಗಳ ಸಮಿತಿಗೆ ಸಿ.ಎಂ ಉದಾಸಿ, ಸರ್ಕಾರಿ ಭರವಸೆಗಳ ಸಮಿತಿಗೆ ಬಸವಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…