ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಎ.08 ರಿಂದ ಎ.17 ರವರೆಗೆ ಆಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎ.08 ರಿಂದ ಎ.17 ರ ತನಕ ಸಜೀಪ ಮಾಗಣೆಯ ಮಿತ್ತಮಜಲು ಕ್ಷೇತ್ರದ ವಾರ್ಷಿಕ ಬಿಸು (ವಿಶು) ಜಾತ್ರೆಯ ಪ್ರಯುಕ್ತ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. ಎ.18ರಿಂದ ಎಂದಿನಂತೆ ಆಗೇಲು ಸೇವೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…