ಬಂಟ್ವಾಳ/ತಲಪಾಡಿ/ಪಡುಬಿದ್ರಿ/ಕೋಟ: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರ ಎ.1ರಿಂದ ಮತ್ತೆ ಹೆಚ್ಚಳವಾಗಲಿದೆ.
ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು, ಕೇರಳ-ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ.
ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ, ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್‌ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ. ಪ್ರತೀ ವರ್ಷ ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾಗುತ್ತದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…