Featured

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ

ಮಂಗಳೂರು: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ 2025ನೇ ಸಾಲಿನ ಸಿಎಂ ಪದಕ ಪ್ರಕಟಗೊಂಡಿದ್ದು, ಎ.2ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ಮಾಡಲಾಗುವುದು.

ಕೆಎಸ್‌ಆರ್‌ಪಿ 7ನೇ ಪಡೆ ಎಆರ್‌ಎಸ್‌ಐ ಕೆ.ಎಂ.ಶಿವಶೇಖರ, ಡಿಎಆರ್ ಎಎಸ್‌ಐ ತಿಲಕ್‌ರಾಜ್, ಬಂಟ್ವಾಳ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಇರ್ಷಾದ್ ಪಿ., ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಜಯಾನಂದ ಎನ್., ಮಂಗಳೂರು ನಗರ ಸೈಬರ್ ಕ್ರೈಂ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ಗಳಾದ ಮಣಿ ಎಂ.ಎನ್. ಮತ್ತು ಸತೀಶ್ (ಪ್ರಸ್ತುತ ಪದೋನ್ನತಿಗೊಂಡು ಬಜಪೆ ಠಾಣೆಯಲ್ಲಿದ್ದಾರೆ). ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ವಿಜಯ ಕುಮಾರ್ ರೈ, ಉರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್‌ಕಾನ್‌ಸ್ಟೇಬಲ್ ಲಲಿತಾ ಲಕ್ಷ್ಮೀ ಅವರು ಆಯ್ಕೆಯಾಗಿದ್ದಾರೆ.

Vishwa News 24

Recent Posts

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 minutes ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

25 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

33 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

43 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

55 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

1 hour ago