ಮಂಗಳೂರು: ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕೆ., ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಸಹಿತ ಹಲವು ಪೊಲೀಸ್ ಅಧಿಕಾರಿಗಳಿಗೆ 2025ನೇ ಸಾಲಿನ ಸಿಎಂ ಪದಕ ಪ್ರಕಟಗೊಂಡಿದ್ದು, ಎ.2ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ಮಾಡಲಾಗುವುದು.
ಕೆಎಸ್‌ಆರ್‌ಪಿ 7ನೇ ಪಡೆ ಎಆರ್‌ಎಸ್‌ಐ ಕೆ.ಎಂ.ಶಿವಶೇಖರ, ಡಿಎಆರ್ ಎಎಸ್‌ಐ ತಿಲಕ್‌ರಾಜ್, ಬಂಟ್ವಾಳ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಇರ್ಷಾದ್ ಪಿ., ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಜಯಾನಂದ ಎನ್., ಮಂಗಳೂರು ನಗರ ಸೈಬರ್ ಕ್ರೈಂ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ಗಳಾದ ಮಣಿ ಎಂ.ಎನ್. ಮತ್ತು ಸತೀಶ್ (ಪ್ರಸ್ತುತ ಪದೋನ್ನತಿಗೊಂಡು ಬಜಪೆ ಠಾಣೆಯಲ್ಲಿದ್ದಾರೆ). ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ವಿಜಯ ಕುಮಾರ್ ರೈ, ಉರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್‌ಕಾನ್‌ಸ್ಟೇಬಲ್ ಲಲಿತಾ ಲಕ್ಷ್ಮೀ ಅವರು ಆಯ್ಕೆಯಾಗಿದ್ದಾರೆ.
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…