ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಿತ ಹಲವು ರಾಜ್ಯ ಮತ್ತು ರಾಷ್ಟ್ರ ನಾಯಕರ ಆಗಮಿಸಲಿದ್ದಾರೆ.
ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.
ಪ್ರತಾಪ್ ಸಿಂಹ ಅವರ ಕಾರ್ಯಕ್ರಮವನ್ನು ಕಾಪುವಿನಲ್ಲಿ ರೋಡ್‌ಶೋ ಅಥವಾ ಬೃಹತ್ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…