ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿಗೆ ಆಗಮಿಸಲಿದೆ.
ಎ. 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.
ಯೋಗಿ ಭಾಗವಹಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಬಿಜೆಪಿ ಚಿಂತನೆ ನಡೆಸುತ್ತಿದೆ.
ಉಡುಪಿ ನಗರದಲ್ಲಿ ರೋಡ್‌ಶೋ ಅಥವಾ ಬೃಹತ್ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…