Featured

ಎ.25 ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ – vishwanews24

ಎ.25 ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ

ಉಡುಪಿ : ಮುಂಬೈ ಸಿಎಸ್‌ಎಂಟಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್‌ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ನಂ.12134 ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಮುಂದಿನ ಎಪ್ರಿಲ್ ತಿಂಗಳ 25ರ ಶನಿವಾರದವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳಿಸಲಾಗುತ್ತಿದೆ.

ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ತೇಜಸ್ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಎಪ್ರಿಲ್ 25ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲಾಗುವುದು ಎಂದೂ ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago