ಉಡುಪಿ : ಮುಂಬೈ ಸಿಎಸ್‌ಎಂಟಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್‌ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ನಂ.12134 ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಮುಂದಿನ ಎಪ್ರಿಲ್ ತಿಂಗಳ 25ರ ಶನಿವಾರದವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳಿಸಲಾಗುತ್ತಿದೆ.
ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ತೇಜಸ್ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಎಪ್ರಿಲ್ 25ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲಾಗುವುದು ಎಂದೂ ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…