ಮೆಲ್ಬರ್ನ್: ಆಸ್ಟ್ರೇಲಿಯಾ ಸೀಮಿತ ಓವರ್ ಗಳ ನಾಯಕ ಆಯರೋನ್ ಫಿಂಚ್ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ರವಿವಾರ ನ್ಯೂಜಿಲ್ಯಾಂಡ್ ವಿರುದ್ಧ ತಾನು ಅಂತಿಮ ಏಕದಿನ ಪಂದ್ಯವಾಡಲಿದ್ದೇನೆ ಎಂದು ಬಲಗೈ ಆಟಗಾರ ಫಿಂಚ್ ಹೇಳಿದ್ದಾರೆ.
” ಕೆಲವು ಉತ್ತಮ ನೆನಪುಗಳೊಂದಿಗೆ ಇದೊಂದು ಅದ್ಭುತ ಸವಾರಿ. ಅದ್ಭುತ ಏಕದಿನ ತಂಡದ ಭಾಗವಾಗಲು ನಾನು ಅದೃಷ್ಟಶಾಲಿಯಾಗಿದ್ದೇನೆ.” ಎಂದು ಫಿಂಚ್ ಹೇಳಿದರು.
ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಫಿಂಚ್, ತಾನು ಟಿ20 ಕ್ರಿಕೆಟ್ ನಲ್ಲಿ ಮುಂದುವರಿಯುದಾಗಿ ಹೇಳಿದ್ದಾರೆ. ಟಿ20 ತಂಡದ ನಾಯಕನಾಗಿ ಫಿಂಚ್ ಮುಂದುವರಿಯಲಿದ್ದಾರೆ.
“ಮುಂದಿನ ಏಕದಿನ ವಿಶ್ವಕಪ್‌ಗೆ ಸಿದ್ಧರಾಗಲು ಮತ್ತು ಗೆಲ್ಲಲು ಹೊಸ ನಾಯಕನಿಗೆ ಉತ್ತಮ ಅವಕಾಶವನ್ನು ನೀಡುವ ಸಮಯ ಇದು. ಈ ಹಂತದವರೆಗಿನ ನನ್ನ ಪ್ರಯಾಣಕ್ಕೆ ಸಹಾಯ ಮಾಡಿದ ಮತ್ತು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ.” ಎಂದು ಆಯರೋನ್ ಫಿಂಚ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…