ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದೆ. ಈ ಸಿನಿಮಾಗೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಮಹಾಭಾರತ ಸಿರಿಯಲ್‍ನಲ್ಲಿ ಅಭಿನಯಿಸಿ ಖ್ಯಾತಿ ಪಡೆದ ಗಜೇಂದ್ರ ಚೌಹಣ್ ಬಣ್ಣ ಹಚ್ಚಲಿದ್ದಾರೆ.
ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾ ತೆರೆಯಲು ನಿರ್ದೇಶಕ ಮಿಲನ್ ಭೌಮಿಕ್ ಮುಂದಾಗಿದ್ದಾರೆ.ಸಿನಿಮಾ ಕುರಿಂತೆ ಮಾತನಾಡಿದ ನಿರ್ದೇಶಕ ಭೌಮಿಕ್, ಚಿತ್ರಕ್ಕೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದೆ.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಒಂದು ವಿವೇಕಾನಂದ ಅವರದ್ದು. ಸೋದರತ್ವವನ್ನು ವಿವೇಕಾನಂದ ಅವರು ವಿಶ್ವದಾದ್ಯಂತ ಹೇಗೆ ಪಸರಿಸಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗುತ್ತದೆ. ನಂತರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ದ ಬಗೆಯನ್ನು ತೋರಿಸಲಾಗುತ್ತದೆ’ ಎಂದು ಮಿಲನ್ ಹೇಳಿದ್ದಾರೆ.
ಮಾರ್ಚ್ 12 ರಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು. ಕೋಲ್ಕತ್ತಾ ಮತ್ತು ಗುಜರಾತ್‍ನಲ್ಲಿ ಚಿತ್ರೀಕರಿಸಲಾಗುತ್ತದೆ. ಏಪ್ರಿಲ್ ತಿಂಗಳಷ್ಟರಲ್ಲಿ ಸಿನಿಮಾ ಶೂಟಿಂಗ್ ಮುಕ್ತಾಯಗೊಳಿಸಿ, ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…