ಕಲಬುರ್ಗಿ : ಈಗಾಗಲೇ ರಾಜ್ಯದ ಪಡಿತರ ಚೀಟಿದಾರರಿಗೆ ಅನೇಕ ಸೌಲಭ್ಯ ನೀಡುತ್ತಿರುವಂತ ರಾಜ್ಯ ಸರ್ಕಾರ, ಈಗ ಮತ್ತೊಂದು ಹೊದ ಧಾನ್ಯಗಳ ವಿತರಣೆಗೆ ಸಿದ್ಧವಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಿಸಲಿದೆ. ಈ ಮೂಲಕ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರದಾರರಿಗೆ ನೀಡಲು ನಿರ್ಧರಿಸಲಾಗಿದೆ. ಏಪ್ರಿಲ್ 1ರಿಂದ ಪಡಿತರದಾರರಿಗೆ ಜೋಳ, ತೊಗರಿ, ರಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ : ನವಜೋತ್ ಸಿಂಗ್ ಸಿಧು -Vishwanews24
ಜೋಳ, ರಾಗಿ, ತೊಗರಿ ನೀಡಬೇಕು ಎಂಬುದು ಪಡಿತರ ಚೀಟಿದಾರರ ಹಲವು ದಿನಗಳ ಬೇಡಿಕೆಯಾಗಿತ್ತು. ಇಂತಹ ಅವರ ಬೇಡಿಕೆಯನ್ನು ಹಲವು ದಿನಗಳ ಬಳಿಕ ಈಗ ಈಡೇರಿಸಲಾಗುತ್ತಿದೆ. ಆದ್ರೇ ಇದಕ್ಕಾಗಿ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಿ, ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…