ಏಪ್ರಿಲ್‌ 1 ರಂದು ಸಿದ್ದಗಂಗಾ ಮಠಕ್ಕೆ ಅಮಿತ್ ಶಾ – Vishwanews24

Featured, ರಾಜ್ಯ ನ್ಯೂಸ್

ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಭಾಗಿ 

ತುಮಕೂರು: ಏಪ್ರಿಲ್ 1 ರಂದು ನಡೆಯಲಿರುವ ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ವಿಶೇಷವಾಗಿ ಮಠಕ್ಕೆ ಬರುತ್ತಿದ್ದಾರೆ. ಆ ದಿನ ಒಂದು ಸಭೆ ಇದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದರು.

ಮಂಗಳೂರು : ಮಾ. 30 ರಿಂದ ಕೆ.ಎಸ್.ಆರ್.ಟಿ.ಸಿ ವತಿಯಿಂದ  ಮಂತ್ರಾಲಯಕ್ಕೆ ವೋಲ್ವೋ ಸಾರಿಗೆ ಪ್ರಾರಂಭ – Vishwanews24

 

 

Leave a Reply