Featured

ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್‌ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24

ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್‌ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು: ಏಪ್ರಿಲ್ 1ರಿಂದ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರುವರು ಋಣಾತ್ಮಕ ಆರ್ ಟಿ-ಪಿಸಿಆರ್ ಪ್ರಮಾಣ ಪತ್ರವನ್ನು ಹೊಂದಿರಬೇಕಾಗಿರುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.

ಇದೇ ವೇಳೆ ಅವರು ಮಾತನಾಡಿ, ‘ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂದ ಹಾಗೇ ಈ ನಿಯಮವು ಬೆಂಗಳೂರಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಉಳಿದ ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ರು. ರಾಜ್ಯದ ಹೊರಗಿನಿಂದ ಬರುವವರು ಆರ್‌ಟಿ-ಪಿಸಿಆರ್ ನಕಾರಾತ್ಮಕ ಪ್ರಮಾಣಪತ್ರವನ್ನು ಹೊಂದಿರಬೇಕು ಎನ್ನುವದರ ಬಗ್ಗೆ ಬಿಬಿಎಂಪಿ ಆಯುಕ್ತರು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದ್ದಾರೆ ‘ಎಂದು ಸುಧಾಕರ್ ಹೇಳಿದರು.

ಇದನ್ನೂ ಓದಿ : ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago