ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಏ. 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ.
ಮಾರ್ಚ್ 1ರಿಂದ ಪ್ರಾರಂಭವಾದ ಪರೀಕ್ಷೆ ಮಾರ್ಚ್ 22ರ ವರೆಗೆ ರಾಜ್ಯದ 1,124 ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದವು. ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗೆ 6.98 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಶೇಕಡ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇನ್ನು ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ವಿಜ್ಞಾನ ವಿಷಯಗಳ ಮೌಲ್ಯಮಾಪನ ಏ.5 ರ ಒಳಗೆ ಸಂಪೂರ್ಣವಾಗಲಿದ್ದು, ಏ. 10ಕ್ಕೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…
ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…