Featured

ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ – Vishwanews24

ನವದೆಹಲಿ, : ಹಲವು ದಿನಗಳಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಕೊಂಡಿದೆ. ಏಪ್ರಿಲ್​ 11ರಿಂರ ಚುನಾವಣಾ ಸಮರ ಆರಂಭವಾಗಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್​ ಅರೋರ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್​ 18 ಹಾಗೂ 23ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಮತದಾನದ ವಿವರ:

ಉಡುಪಿ-ಚಿಕ್ಕಮಗಳೂರು
ದಕ್ಷಿಣ ಕನ್ನಡ
ಹಾಸನ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ನಾರ್ತ್
ಬೆಂಗಳೂರು ಸೆಂಟ್ರಲ್
ಬೆಂಗಳೂರು ಸೌತ್
ಚಿಕ್ಕಬಳ್ಳಾಪುರ
ಕೊಲಾರ

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುವ ಮತದಾನದ ವಿವರ:

ಚಿಕ್ಕೋಡಿ
ಬೆಳಗಾಂ
ಬಾಗಲಕೋಟೆ
ಬಿಜಾಪುರ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕರ್ನಾಟಕ
ದಾವನಗೆರೆ
ಶಿವಮೊಗ್ಗ

ಕರ್ನಾಟದಲ್ಲಿನ ಮೊದಲ ಹಂತದ ಚುನಾವಣೆ ಬಗ್ಗೆ ವಿವರ:

ಮಾರ್ಚ್​ 19 – ನಾಮಪತ್ರ ಸಲ್ಲಿಕೆ ಆರಂಭ
ಮಾರ್ಚ್​ 26 – ನಾಮಪತ್ರಕ್ಕೆ ಕೊನೆಯ ದಿನಾಂಕ
ಮಾರ್ಚ್​ 27 – ನಾಮಪತ್ರ ಪರಿಶೀಲನೆ
ಮಾರ್ಚ್​ 29 – ನಾಮಪತ್ರ ಹಿಂಪಡೆಯಲು ಕೊನೆ ದಿನ

ಎರಡನೇ ಹಂತ:

ಏಪ್ರಿಲ್​ 4 – ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಏಪ್ರಿಲ್​ 5 – ನಾಮಪತ್ರ ಪರಿಶೀಲನೆ
ಏಪ್ರಿಲ್​ 8 – ನಾಮಪತ್ರ ವಾಪಸ್​ ಹಿಂಪಡೆಯಲು ಕೊನೆಯ ದಿನ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago