Featured

ಏಪ್ರಿಲ್ 18 ರಂದು ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ – Vishwanews24

ಏಪ್ರಿಲ್ 18 ರಂದು ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್ ಸೊರಕೆ

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಬೃಹತ್ ಶೋಭಾ ಯಾತ್ರೆ

ಮಧ್ಯಾಹ್ನ 12 ಗಂಟೆ ನಂತರ ಸಲ್ಲಿಸಲಿರುವ ನಾಮಪತ್ರ

ಕಾಪುವಿನ ಅಭಿವೃದ್ಧಿ ಹರಿಕಾರ ವಿನಯ್ ಕುಮಾರ್ ಸೊರಕೆ

ಕಾಪು ರಾಜೀವ ಭವನದ ಮುಂಭಾಗದಲ್ಲಿ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸಭೆಯ ನಂತರ ನಾಮಪತ್ರ ಸಲ್ಲಿಕೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago