ಸುಳ್ಯ: ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಏಪ್ರಿಲ್ 27ಕ್ಕೆ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ . ಅಂದು ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ.
ಇದೇ ವೇಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವವೂ ನಡೆಯಲಿದೆ ಎಂದು ತಿಳಿಸಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…