Featured

ಏಪ್ರಿಲ್‌ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ : ಪ್ರಹ್ಲಾದ್‌ ಜೋಶಿ – Vishwanews24

ಏಪ್ರಿಲ್‌ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ : ಪ್ರಹ್ಲಾದ್‌ ಜೋಶಿ

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್‌ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹವಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಪಟ್ಟಿ ರಿಲೀಸ್‌ ಆಗಲಿದೆ ಎಂದರು.

ಗ್ಯಾರಂಟಿ ಕಾರ್ಡ್‌ ತೋರಿಸಿ ಕಾಂಗ್ರೆಸ್‌ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತಿದೆ. ಕಾಂಗ್ರೆಸ್‌ ನ ಸುಳ್ಳಿನ ಆಶ್ವಾಸನೆಗಳನ್ನು ಜನ ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago