ನವದೆಹಲಿ : ಭಾರತದ ಪ್ರತಿಷ್ಠಿತ ಏರ್ ಇಂಡಿಯಾ ಸಂಸ್ಥೆಯನ್ನು ಅಧಿಕೃತವಾಗಿ ಟಾಟಾ ಗ್ರೂಪ್‌ಗೆ ಹಸ್ತಾಂತರಿಸಲಾಗಿದೆ. ಟಾಟಾ ಗ್ರೂಪ್ ಕಂಪನಿಯ ಎನ್ ಚಂದ್ರಶೇಖರನ್ ಗುರುವಾರ ಕಂಪನಿ ಅಧಿಕೃತವಾಗಿ ಟಾಟಾ ಗ್ರೂಪ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ನಡೆಸಲಾಯಿತು.
ನವದೆಹಲಿಯ ಏರ್ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿ ವಿಕ್ರಂ ದೇವ್ ದತ್ ಅವರನ್ನು ಎನ್ ಚಂದ್ರಶೇಖರ್ ಭೇಟಿ ಮಾಡಿದರು. ಇದಕ್ಕೂ ಮೊದಲ ಕೇಂದ್ರ ಸರ್ಕಾರದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಅಧಿಕೃತ ಹಸ್ತಾಂತರಕ್ಕಾಗಿ ವಿಮಾನಯಾನ ಸಂಸ್ಥೆ ತಲುಪಿದ್ದರು. ಇತ್ತೀಚೆಗಷ್ಟೇ ಅವರು ಏರ್ ಇಂಡಿಯಾದ CMD ಆಗಿ ವಿಕ್ರಮ್ ದೇವ್ ದತ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು.
ಗುರುವಾರ ಟಾಟಾ ಗ್ರೂಪ್ ಕಂಪನಿಯ ಎನ್ ಚಂದ್ರಶೇಖರನ್ ಅಧಿಕೃತ ಹಸ್ತಾಂತರಕ್ಕಾಗಿ ಏರ್ ಲೈನ್ಸ್ ಹೌಸ್ ತಲುಪಿದ್ದು, ಈ ವೇಳೆ ಏರ್ ಇಂಡಿಯಾವನ್ನು ಟಾಟಾ ಗ್ರೂಪ್‌ಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಲಾಯಿತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…