Featured

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಕುಸ್ತಿಪಟು ಅಮನ್ ಸೆಹ್ರಾವತ್ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಉತ್ತರ ಕೊರಿಯಾದ ಸಾಂಗ್ ಹ್ಯಾನ್  ಅವರ ವಿರುದ್ಧ 11-07 ಅಂತರದಿಂದ ಜಯ ಸಾಧಿಸಿದರು. 2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಅಮನ್, ಈ ಬಾರಿ ತಮ್ಮ ಪದಕದ ಬಣ್ಣವನ್ನು ಚಿನ್ನಕ್ಕೆ ಬದಲಾಯಿಸುವಲಲ್ಲಿ ಯಶಸ್ವಿಯಾಗಿದ್ದಾರೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ, ವೈಯಕ್ತಿಕ ಒಲಿಂಪಿಕ್ ಪದಕ ಜಯಿಸಿದ ಅತ್ಯಂತ ಕಿರಿಯ ಭಾರತೀಯ (21 ವರ್ಷ) ಎಂಬ ಐತಿಹಾಸಿಕ ದಾಖಲೆಯನ್ನು ಇವರು ಬರೆದಿದಿದ್ದರು.

ಅಮನ್ ಸೆಹ್ರಾವತ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಇಂದು ಒಟ್ಟು 4 ಚಿನ್ನದ ಪದಕ ಸೇರಿ 20 ಗೋಲ್ಡ್‌ ಮೆಡಲ್‌ ಗೆದ್ದುಕೊಂಡಿದೆ. ಗಾಲ್ಫ್‌ನಲ್ಲಿ ಮೈಸೂರಿನ ಪ್ರಣವಿ ಅರಸ್‌, ರಿಕರ್ವ್‌ ಅರ್ಚರಿಯಲ್ಲಿ ಕುಂಕುಮ್‌, ಕ್ರಿಕೆಟ್‌ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು.

Vishwa News 24

Recent Posts

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ – vishwanews24

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ ಶ್ರೀನಗರ: ಕುಲ್ಗಾಮ್‌ನ ಸಿಆರ್‌ಪಿಎಫ್‌ ಚೆಕ್‌ ಪೋಸ್ಟ್‌ ಮೇಲೆ ದಾಳಿ…

18 hours ago

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  – vishwanews24

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  ಬೆಂಗಳೂರು: ಮಾಸಿಕ…

19 hours ago

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…

19 hours ago

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…

19 hours ago

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ – vishwanews24

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…

2 days ago

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ – vishwnaews24

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…

2 days ago