ಢಾಕಾ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯನ್ನು ಪಾಕಿಸ್ತಾನದ ವಿರುದ್ಧ ಭಾರತ 2-1 ಗೋಲುಗಳ ಭರ್ಜರಿ ಜಯವನ್ನು ಸಾಧಿಸಿದೆ. ಈ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಗಮಗೊಂಡಿದೆ.
ಹರ್ಮನ್ಪ್ರೀತ್ ಸಿಂಗ್ 2 ಮತ್ತು ಆಕಾಶ್‍ದೀಪ್ ಸಿಂಗ್ ಸಿಡಿಸಿದ ಒಂದು ಗೋಲ್ ನೆರವಿನಿಂದ ಬದ್ಧವೈರಿ ಪಾಕಿಸ್ತಾನ ವಿರುದ್ಧದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ರೌಂಡ್ ರಾಬಿನ್ ಮೂರನೇ ಪಂದ್ಯವನ್ನು ಭಾರತ ಗೆದ್ದುಕೊಂಡಿದೆ. ಇ
ಪಂದ್ಯ ಆರಂಭವಾಗಿ ಮೊದಲ ಕ್ವಾರ್ಟರ್‌ನ 8ನೇ ನಿಮಿಷದಲ್ಲಿ ಭಾರತದ ಹರ್ಮನ್ಪ್ರೀತ್ ಸಿಂಗ್ ಗೋಲ್ ಸಿಡಿಸಿದರು. ಈ ಮೂಲಕ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿತು. ನಂತರ ಆಕಾಶ್‍ದೀಪ್ ಸಿಂಗ್ ಮೂರನೇ ಕ್ವಾರ್ಟರ್‌ನ 48ನೇ ನಿಮಿಷದಲ್ಲಿ ಸಿಡಿಸಿದ ಮತ್ತೊಂದು ಗೋಲ್‍ನಿಂದ 2-0 ಮುನ್ನಡೆ ಪಡೆದುಕೊಂಡಿತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…