Featured

ಏಷ್ಯಾ ಕಪ್​ನಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ..

ದುಬೈ: ಏಷ್ಯಾ ಕಪ್ 2018 ಪಂದ್ಯಾವಳಿ ಸೂಪರ್ ಫೋರ್‌ ಪಂದ್ಯದಲ್ಲಿ ಬಾರತ ತಂಡ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದಿದ್ದ ಬಾಂಗ್ಲಾದೇಶ ಒಡ್ಡಿದ ೧೭೪ ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ 36.2ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವುದರೊಂದಿಗೆ ಗೆಲುವಿನ ಮಾಲೆ ಧರಿಸಿದೆ.
ಆರಂಭಿಕ ಆಟಗಾರರಾದ  ಶಿಖರ್‌ ಧವನ್‌ 1 ಸಿಕ್ಸರ್, 4 ಬೌಂಡರಿ ನೆರವಿನೊಂದಿಗೆ 40 ರನ್ ಗಳಿಸಿದ್ದರೆ  ನಂತರ ಬಂದ ನಾಯಕ  ರೋಹಿತ್‌ ಶರ್ಮಾ ರನ್ ಸುರಿಮಳೆಯನ್ನೇ ಸುರಿಸಿದ್ದಾರೆ.
5 ಬೌಂಡರಿ, 3 ಸಿಕ್ಸರ್ ಗಳೊಡನೆ ರೋಹಿತ್ 83 ರನ್ ಗಳಿಸಿ ಅಜೇಯರಾಗಿ ಉಳಿದರು.
ಇನ್ನು ಅಂಬಟಿ ರಾಯಡು 13 ರನ್ ಬಾರಿಸಿ ಪೆವಿಲಿಯನ್ ಗೆ ತೆರಳಿದರೆ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಸಹ ಬೌಲರ್ ಗಳ ದಿಕ್ಕುಗೆಡಿಸಿದ್ದರು.33ರನ್ ಪೇರಿಸಿದ ಧೋನಿ ಬ್ಯಾಟ್ ನಿಂದ 3 ಬೌಂಡರಿಗಳು ಸಿಡಿದಿದ್ದವು.
ಬಾಂಗ್ಲಾ​ ಪರ ಯಾವೊಬ್ಬ ಬೌಲರ್​ ಕೂಡ  ಉತ್ತಮ ಪ್ರದರ್ಶನ ತೋರಿಸಲಿಲ್ಲವಾದರೂ ಶಕಿಬ್​ ಅಲ್​ ಹಸನ್​, ರುಬೆಲ್​ ಹೊಸೈನ್​ ಹಾಗೂ ಮುಶ್ರಫೆ ಮೊರ್ತಜಾ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಸಂಕ್ಷಿಪ್ತ ಸ್ಕೋರ್
ಭಾರತ: 174/3 (36.2)
ಬಾಂಗ್ಲಾದೇಶ: 173 (49.1)
Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago