Featured

ಏಷ್ಯಾ ಕಪ್ 2018 :ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ

 ಎದುರಾಳಿ ಪಾಕಿಸ್ತಾನದ ವಿರುದ್ಧ ಇದೇ ಮೊದಲ ಬಾರಿಗೆ 9 ವಿಕೆಟ್ ಗಳ ಅಂತರದಲ್ಲಿ ಗೆದ್ದ ಭಾರತ

ದುಬೈ : ಇಲ್ಲಿನ  ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ   ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ  ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್  ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ  ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿ,  ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿತ್ತು.ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ  ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರ ಆಕರ್ಷಕ ಶತಕದ ನೆರವಿನಿಂದ 39. 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 238 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಇದಕ್ಕೂ ಮುನ್ನ ಪಾಕಿಸ್ತಾನ ಪರ ಶೂಯಬ್ ಮಲ್ಲಿಕ್  ನಾಲ್ಕು ಬೌಂಡರಿ ಹಾಗೂ  ಎರಡು ಸಿಕ್ಸರ್ ಮೂಲಕ ಭರ್ಜರಿ 78 ರನ್ ಗಳಿಸಿ  ಪಾಕಿಸ್ತಾನ ರನ್ ಹೆಚ್ಚಲು ಕಾರಣರಾದರು. ಉಳಿದಂತೆ ವಿಕೆಟ್ ಕೀಪರ್ ಸರ್ಪರಾಜ್ ಅಹಮದ್ 44, ಪಾಕರ್ ಜಾಮನ್ 31, ಅಸಿಪ್ ಆಲಿ 30 ರನ್ ಗಳಿಸಿದರು.

ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 237 ರನ್ ಗಳಿಗೆ ಸರ್ವಪತನವಾಯಿತು.ಜಸ್ಪ್ರೀತ್ ಬೂಮ್ರಾ  , ಯುಜುರ್ವೇಂದ್ರ  ಚಾಹಲ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದುಕೊಂಡರು.

ಜಾಹಿರಾತು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago