Featured

ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ಪ್ರಕಾಶ್ ಜಾವಡೇಕರ್ -Vishwanews24

ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ಪ್ರಕಾಶ್ ಜಾವಡೇಕರ್ -Vishwanews24

ನವದೆಹಲಿ: ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಹಿಂದೆ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಗಳಿರುವವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇದೀಗ ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೋವಿನ್ ಆ್ಯಪ್‍ನಲ್ಲಿ ರಿಜಿಸ್ಟರ್ ಮಾಡಿಕೊಂಡು ಏಪ್ರಿಲ್ 1ರಿಂದ ಲಸಿಕೆ ಪಡೆಯಬಹುದಾಗಿದೆ.

ಕೊರೊನಾ ವೈರಸ್ ಟಾಸ್ಕ್‍ಫೋಸ್ಟ್ ಹಾಗೂ ತಜ್ಞರ ಸಲಹೆ ಮೇರೆಗೆ ಕ್ಯಾಬಿಟ್‍ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಲಸಿಕೆ ಕೊರತೆ ಇಲ್ಲ. ಸಾಕಷ್ಟು ಲಸಿಕೆ ಲಭ್ಯವಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ವಿಜ್ಞಾನಿಗಳ ಹಾಗೂ ವಿಶ್ವ ಮಟ್ಟದ ವಿಜ್ಞಾನ ಸಂಸ್ಥೆಗಳ ಸಲಹೆ ಮೇರೆಗೆ 2ನೇ ಡೋಸ್ ವ್ಯಾಕ್ಸಿನ್‍ನ್ನು 4 ಹಾಗೂ 8ನೇ ವಾರದಲ್ಲಿ ನೀಡಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕೋವಿಶೀಲ್ಡ್‍ಗೆ ಈ ನಿಯಮ ಅನ್ವಯವಾಗಲಿದೆ. ಈ ವರೆಗೆ 4.72 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇನ್ನೂ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಅರ್ಹರೆಲ್ಲರೂ ಆದಷ್ಟು ಬೇಗ ಹಾಕಿಸಿಕೊಳ್ಳಿ ಎಂದು ಜಾವಡೇಕರ್ ಮನವಿ ಮಾಡಿದ್ದಾರೆ.

 

Vishwa News 24

Recent Posts

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

37 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

44 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

56 minutes ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

1 hour ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

2 hours ago