ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಸೋಮವಾರ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅಂದು ಬೆಳಿಗ್ಗೆ 11.45ಕ್ಕೆ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿರುವ ಅವರು ರಸ್ತೆ ಮೂಲಕ ಮಧ್ಯಾಹ್ನ 12 ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಆಗಮಿಸಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 3ಗಂಟೆಗೆ ಡಾ. ಬನ್ನಂಜೆ ಗೋವಿಂದ ಆಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದು, 3.30 ಕ್ಕೆ ಬನ್ನಂಜೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5.30 ಕ್ಕೆ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…