Featured

ಏ.12ರಂದು ಉಡುಪಿಗೆ ಬಿ.ಎಲ್ ಸಂತೋಷ್ – ಉಚ್ಚಿಲದಲ್ಲಿ ನಡೆಯುವ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ – Vishwanews24

ಏ.12ರಂದು ಉಡುಪಿಗೆ ಬಿ.ಎಲ್ ಸಂತೋಷ್ – ಉಚ್ಚಿಲದಲ್ಲಿ ನಡೆಯುವ  ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಏ.12ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಏ.12ರ ಬೆಳಗ್ಗೆ 10 ಕ್ಕೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

22 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

22 hours ago